ಲೂಕನ ಸುವಾರ್ತೆ 8:12
ಲೂಕನ ಸುವಾರ್ತೆ 8:12 KERV
ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.