ಲೂಕನ ಸುವಾರ್ತೆ 8:14
ಲೂಕನ ಸುವಾರ್ತೆ 8:14 KERV
“ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಲೋಕದ ಚಿಂತೆಗಳಿಗೂ ಐಶ್ವರ್ಯಗಳಿಗೂ ಭೋಗಗಳಿಗೂ ಅವರು ಅವಕಾಶಕೊಡುವುದರಿಂದ ಅವರು ಬೆಳೆಯಲಾರರು; ಎಂದಿಗೂ ಒಳ್ಳೆಯ ಫಲವನ್ನು ಕೊಡಲಾರರು.