YouVersion Logo
Search Icon

ಲೂಕನ ಸುವಾರ್ತೆ 8:15

ಲೂಕನ ಸುವಾರ್ತೆ 8:15 KERV

ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.