ಲೂಕನ ಸುವಾರ್ತೆ 8:24
ಲೂಕನ ಸುವಾರ್ತೆ 8:24 KERV
ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.