YouVersion Logo
Search Icon

ಲೂಕನ ಸುವಾರ್ತೆ 8:25

ಲೂಕನ ಸುವಾರ್ತೆ 8:25 KERV

ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.