YouVersion Logo
Search Icon

ಆದಿಕಾಂಡ 11:9

ಆದಿಕಾಂಡ 11:9 KSB

ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.

Video for ಆದಿಕಾಂಡ 11:9