ಯೋಹಾನ 2:15-16
ಯೋಹಾನ 2:15-16 KSB
ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು. ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.