1
ಆದಿಕಾಂಡ 12:2-3
ಕನ್ನಡ ಸತ್ಯವೇದವು J.V. (BSI)
ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.
Compara
Explorar ಆದಿಕಾಂಡ 12:2-3
2
ಆದಿಕಾಂಡ 12:1
ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.
Explorar ಆದಿಕಾಂಡ 12:1
3
ಆದಿಕಾಂಡ 12:4
ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
Explorar ಆದಿಕಾಂಡ 12:4
4
ಆದಿಕಾಂಡ 12:7
ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
Explorar ಆದಿಕಾಂಡ 12:7
Inici
La Bíblia
Plans
Vídeos