1
ಯೋಹಾ 20:21-22
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.
Compara
Explorar ಯೋಹಾ 20:21-22
2
ಯೋಹಾ 20:29
ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
Explorar ಯೋಹಾ 20:29
3
ಯೋಹಾ 20:27-28
ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
Explorar ಯೋಹಾ 20:27-28
Inici
La Bíblia
Plans
Vídeos