1
ಆದಿಕಾಂಡ 18:14
ಕನ್ನಡ ಸಮಕಾಲಿಕ ಅನುವಾದ
ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.
Compara
Explorar ಆದಿಕಾಂಡ 18:14
2
ಆದಿಕಾಂಡ 18:12
ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.
Explorar ಆದಿಕಾಂಡ 18:12
3
ಆದಿಕಾಂಡ 18:18
ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.
Explorar ಆದಿಕಾಂಡ 18:18
4
ಆದಿಕಾಂಡ 18:23-24
ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ? ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?
Explorar ಆದಿಕಾಂಡ 18:23-24
5
ಆದಿಕಾಂಡ 18:26
ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.
Explorar ಆದಿಕಾಂಡ 18:26
Inici
La Bíblia
Plans
Vídeos