1
ಆದಿಕಾಂಡ 40:8
ಕನ್ನಡ ಸಮಕಾಲಿಕ ಅನುವಾದ
ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.
Compara
Explorar ಆದಿಕಾಂಡ 40:8
2
ಆದಿಕಾಂಡ 40:23
ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Explorar ಆದಿಕಾಂಡ 40:23
Inici
La Bíblia
Plans
Vídeos