1
ಆದಿಕಾಂಡ 7:1
ಕನ್ನಡ ಸಮಕಾಲಿಕ ಅನುವಾದ
ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.
Compara
Explorar ಆದಿಕಾಂಡ 7:1
2
ಆದಿಕಾಂಡ 7:24
ಜಲವು ಭೂಮಿಯ ಮೇಲೆ ನೂರೈವತ್ತು ದಿನ ಮುಂದುವರೆಯಿತು.
Explorar ಆದಿಕಾಂಡ 7:24
3
ಆದಿಕಾಂಡ 7:11
ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.
Explorar ಆದಿಕಾಂಡ 7:11
4
ಆದಿಕಾಂಡ 7:23
ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.
Explorar ಆದಿಕಾಂಡ 7:23
5
ಆದಿಕಾಂಡ 7:12
ನಲವತ್ತು ದಿವಸ ಹಗಲಿರುಳು ಭೂಮಿಯ ಮೇಲೆ ದೊಡ್ಡ ಮಳೆ ಸುರಿಯಿತು.
Explorar ಆದಿಕಾಂಡ 7:12
Inici
La Bíblia
Plans
Vídeos