ಪ್ರೇಷಿತರ ಕಾರ್ಯಕಲಾಪಗಳು 1:10-11
ಪ್ರೇಷಿತರ ಕಾರ್ಯಕಲಾಪಗಳು 1:10-11 KANCLBSI
ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು. “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.