ಪ್ರೇಷಿತರ ಕಾರ್ಯಕಲಾಪಗಳು 2:44-45
ಪ್ರೇಷಿತರ ಕಾರ್ಯಕಲಾಪಗಳು 2:44-45 KANCLBSI
ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.