ಪ್ರೇಷಿತರ ಕಾರ್ಯಕಲಾಪಗಳು 2:46-47

ಪ್ರೇಷಿತರ ಕಾರ್ಯಕಲಾಪಗಳು 2:46-47 KANCLBSI

ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು. ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.