ಯೊವಾನ್ನ 20:29

ಯೊವಾನ್ನ 20:29 KANCLBSI

ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.