ಲೂಕ. 10:19

ಲೂಕ. 10:19 KANCLBSI

ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.