ಲೂಕ. 12:22

ಲೂಕ. 12:22 KANCLBSI

ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.