ಲೂಕ. 12:24
ಲೂಕ. 12:24 KANCLBSI
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!