ಲೂಕ. 13:24

ಲೂಕ. 13:24 KANCLBSI

ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.