ಲೂಕ. 15:20

ಲೂಕ. 15:20 KANCLBSI

ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.