ಲೂಕ. 17:26-27
ಲೂಕ. 17:26-27 KANCLBSI
ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು. ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.