ಲೂಕ. 17:33

ಲೂಕ. 17:33 KANCLBSI

“ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ.