ಲೂಕ. 6:31

ಲೂಕ. 6:31 KANCLBSI

ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.