ಲೂಕ. 8:14

ಲೂಕ. 8:14 KANCLBSI

ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.