ಲೂಕ. 8:17

ಲೂಕ. 8:17 KANCLBSI

ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ.