ಯೋಹಾ 13:4-5

ಯೋಹಾ 13:4-5 IRVKAN

ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು. ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.