ಯೋಹಾ 2:7-8
ಯೋಹಾ 2:7-8 IRVKAN
ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.