ಆದಿಕಾಂಡ 10:8

ಆದಿಕಾಂಡ 10:8 KSB

ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.