ಆದಿಕಾಂಡ 10:9

ಆದಿಕಾಂಡ 10:9 KSB

ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.