ಆದಿಕಾಂಡ 11:5

ಆದಿಕಾಂಡ 11:5 KSB

ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.