ಆದಿಕಾಂಡ 12:2-3

ಆದಿಕಾಂಡ 12:2-3 KSB

“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ. ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”