ಆದಿಕಾಂಡ 13:14

ಆದಿಕಾಂಡ 13:14 KSB

ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.