ಆದಿಕಾಂಡ 14:18-19

ಆದಿಕಾಂಡ 14:18-19 KSB

ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.