ಆದಿಕಾಂಡ 14:22-23

ಆದಿಕಾಂಡ 14:22-23 KSB

ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ. ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು.