ಆದಿಕಾಂಡ 15:16

ಆದಿಕಾಂಡ 15:16 KSB

ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.