ಆದಿಕಾಂಡ 17:15

ಆದಿಕಾಂಡ 17:15 KSB

ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’