ಆದಿಕಾಂಡ 21:17-18
ಆದಿಕಾಂಡ 21:17-18 KSB
ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ. ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು.