ಆದಿಕಾಂಡ 22:11

ಆದಿಕಾಂಡ 22:11 KSB

ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.