ಆದಿಕಾಂಡ 22:8

ಆದಿಕಾಂಡ 22:8 KSB

ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.