ಆದಿಕಾಂಡ 24:3-4

ಆದಿಕಾಂಡ 24:3-4 KSB

ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು. ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.