ಆದಿಕಾಂಡ 27:28-29
ಆದಿಕಾಂಡ 27:28-29 KSB
ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯವನ್ನೂ ಹೊಸ ದ್ರಾಕ್ಷಾರಸವನ್ನೂ ಕೊಡಲಿ. ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”