ಆದಿಕಾಂಡ 27:39-40

ಆದಿಕಾಂಡ 27:39-40 KSB

ಆಗ ಅವನ ತಂದೆ ಇಸಾಕನು ಉತ್ತರವಾಗಿ ಅವನಿಗೆ ಹೀಗೆ ಹೇಳಿದನು, “ನಿನ್ನ ನಿವಾಸವು ಭೂಮಿಯ ಐಶ್ವರ್ಯದಿಂದಲೂ ಮೇಲಿನ ಆಕಾಶದಿಂದ ಬೀಳುವ ಮಂಜಿನಿಂದಲೂ ಇರುವುದು. ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”