ಆದಿಕಾಂಡ 32:29
ಆದಿಕಾಂಡ 32:29 KSB
ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.