ಆದಿಕಾಂಡ 32:30

ಆದಿಕಾಂಡ 32:30 KSB

ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.