ಆದಿಕಾಂಡ 39:22

ಆದಿಕಾಂಡ 39:22 KSB

ಆದ್ದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು.