ಆದಿಕಾಂಡ 6:5

ಆದಿಕಾಂಡ 6:5 KSB

ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.