1
ಆದಿಕಾಂಡ 2:24
ಕನ್ನಡ ಸತ್ಯವೇದವು J.V. (BSI)
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು.
Porovnat
Zkoumat ಆದಿಕಾಂಡ 2:24
2
ಆದಿಕಾಂಡ 2:18
ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.
Zkoumat ಆದಿಕಾಂಡ 2:18
3
ಆದಿಕಾಂಡ 2:7
ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
Zkoumat ಆದಿಕಾಂಡ 2:7
4
ಆದಿಕಾಂಡ 2:23
ಅವನು ಆಕೆಯನ್ನು ನೋಡಿ- ಈಗ ಸರಿ; ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬೂ ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ; ಈಕೆಯು ನರನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು ಅಂದನು.
Zkoumat ಆದಿಕಾಂಡ 2:23
5
ಆದಿಕಾಂಡ 2:3
ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
Zkoumat ಆದಿಕಾಂಡ 2:3
6
ಆದಿಕಾಂಡ 2:25
ಆ ಸ್ತ್ರೀಪುರುಷರಿಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Zkoumat ಆದಿಕಾಂಡ 2:25
Domů
Bible
Plány
Videa