Logo YouVersion
Ikona vyhledávání

ಅಪೊಸ್ತಲರ ಕೃತ್ಯಗಳು 2:46-47

ಅಪೊಸ್ತಲರ ಕೃತ್ಯಗಳು 2:46-47 KANJV-BSI

ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು; ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.