ಯೋಹಾನ 15:6
ಯೋಹಾನ 15:6 KANJV-BSI
ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.